ಜಿನೇವಾ : ಕೊರೊನಾ ಸಾಂಕ್ರಾಮಿಕ ನಿರ್ಣಾಯಕ ಹಂತದಲ್ಲಿದೆ.ಈ ಸಾಂಕ್ರಾಮಿಕವನ್ನು ಕೊನೆಗಾಣಿಸಲು ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯೂಎಚ್ಒ) ಮುಖ್ಯಸ್ಥ ಟೆಡ್ರೋಸ್ ಅಧನಾಮ್ ಗೆಬ್ರೆಯೆಸೆಸ್ ತಿಳಿಸಿದ್ದಾರೆ.ಕೊರೊನಾ ಸಾಂಕ್ರಾಮಿಕ ಮೂರನೇ ವರ್ಷಕ್ಕೆ ಕಾಲಿಡುತ್ತಿದೆ. ಈ ಅವಧಿಯಲ್ಲಿ ಸಾಂಕ್ರಾಮಿಕವನ್ನು ನಿಯಂತ್ರಿಸಲು ಅಗತ್ಯವಾದ ಎಲ್ಲಾ ಸಾಧನಗಳು ಇವೆ. ಸದ್ಯ ನಾವು ಸಾಂಕ್ರಾಮಿಕದ ನಿರ್ಣಾಯಕ ಹಂತದಲ್ಲಿದ್ದೇವೆ.ಇದನ್ನು ಕೊನೆಗಾಣಿಸಲು ಎಲ್ಲಾ ರಾಷ್ಟ್ರಗಳು ಒಗ್ಗಟ್ಟಾಗಿ ಕೆಲಸ ಮಾಡುವ ಅಗತ್ಯತೆ ಇದೆ. ಭಯ