ಬೆಂಗಳೂರು : ಡಿಸೆಂಬರ್ ತಿಂಗಳಿನಲ್ಲಿ ವಿದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 12 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.