ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್-19 ಎರಡನೇ ಟೆಸ್ಟ್ನಲ್ಲಿ ಕೊರೊನಾ ನೆಗೆಟಿವ್ ರಿಪೋರ್ಟ್ ಬಂದಿದೆ. ಜನವರಿ 10 ರಂದು ಬೊಮ್ಮಾಯಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದರು. ಇಂದು ಟೆಸ್ಟ್ನಲ್ಲಿ ಕೋವಿಡ್ ನೆಗೆಟಿವ್ ಬಂದಿದ್ದು, ಈ ಮೂಲಕ ಸಿಎಂ ಸೋಂಕಿನಿಂದ ಮುಕ್ತವಾಗಿದ್ದಾರೆ.ಕೆಲದಿನಗಳ ಹಿಂದೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಆರ್. ಅಶೋಕ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ