ಬೆಂಗಳೂರು : ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿದೆ.ಸೌಮ್ಯ ಲಕ್ಷಣಗಳು ಇದ್ದದ್ದರಿಂದ ಕೊರೊನಾ ಪರೀಕ್ಷೆ ಮಾಡಿಸಿದೆ. ವರದಿಯಲ್ಲಿ ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ.ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಸ್ವಯಂ ಐಸೊಲೇಟ್ ಆಗಿ ಎಂದು ಸಿಎಂ ಟ್ವೀಟ್ ಮಾಡಿ ತಿಳಿಸಿದ್ದಾರೆ. ಈಚೆಗಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಮೂರು ದಿನಗಳ ಹಿಂದಷ್ಟೇ ಕಂದಾಯ