ಬೆಂಗಳೂರು : ರಾಜ್ಯದಲ್ಲಿ ಇಂದು ಒಟ್ಟು 562 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ.ಇನ್ನೊಂದೆಡೆ ಬೆಂಗಳೂರು ನಗರದಲ್ಲಿ ಪಾಸಿಟಿವ್ ಕೇಸ್ಗಳ ಸಂಖ್ಯೆ ಐನೂರರ ಗಡಿ ದಾಟಿದೆ. ಇಂದು ಬೆಂಗಳೂರು ನಗರದಲ್ಲಿ 545 ಕೇಸ್ ದಾಖಲಾಗಿದೆ.ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,263ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ಹೊರತು ಪಡಿಸಿ ಮೈಸೂರಲ್ಲಿ ದಾಖಲಾದ 4 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ.ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,387ಕ್ಕೆ ತಲುಪಿದೆ. ರಾಜ್ಯದ