ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಂದು ಮತ್ತೆ ದಿಢೀರ್ ಏರಿಕೆ ಕಂಡಿದೆ. ನಿನ್ನೆ 886 ಇದ್ದ ಸೋಂಕು ಪ್ರಕರಣಗಳ ಸಂಖ್ಯೆ ಇಂದು 2,329ಕ್ಕೇರಿದೆ.