ಕೊರೊನಾ ವೈರಸ್ ಹೆಚ್ಚುತ್ತಿರುವ ಸೋಂಕಿನ ನಡುವೆ, ಭಾರತದಲ್ಲಿ ಮಕ್ಕಳ ಪಾಲಕರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಹೈದರಾಬಾದ್ ಮೂಲದ ಸ್ಥಳೀಯ ಫಾರ್ಮಾ ಕಂಪನಿ ಬಯೋಲಾಜಿಕಲ್ ಇ ಲಿಮಿಟೆಡ್ ಗೆ ಕೋವಿಡ್ -19 ಲಸಿಕೆಯ ಎರಡನೇ ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಅನುಮತಿ ನೀಡಿದೆ. ಐದರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಸಿದ್ಧವಾಗಿರುವ ಈ ಲಸಿಕೆ ಪ್ರಯೋಗಕ್ಕೆ ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ. ಡ್ರಗ್ಸ್ ಕಂಟ್ರೋಲರ್