ಶ್ರೀಹರಿಕೋಟ( ಆ. 12) ಭಾರತವೂ ಬಾಹ್ಯಾಕಾಶ ಜಗತ್ತಿನಲ್ಲಿ ಮತ್ತೊಂದು ಸಾಧನೆ ಮಾಡಲು ಮುಂದಾಗಿದೆ. ಭಾರತವು ತನ್ನ ಅತ್ಯಾಧುನಿಕ ಜಿಯೋ-ಇಮೇಜಿಂಗ್ ಉಪಗ್ರಹ ಜಿಎಸ್ ಎಲ್ ವಿ-ಎಫ್ 10/ಇಒಎಸ್-03ಯನ್ನು ಆ. 12 ಗುರುವಾರ ಬೆಳಗ್ಗೆ 5.43 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಕೇಂದ್ರದಿಂದ ಉಡಾಯಿಸಲಿದೆ.