ದೆಹಲಿ : ಮುನ್ಸಿಪಲ್ ಕಾರ್ಪೊರೇಶನ್ನ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕಳೆದ ಭಾನುವಾರ 250 ವಾರ್ಡ್ಗಳಿಗೆ ಚುನಾವಣೆ ನಡೆದಿತ್ತು. ಇಂದು 42 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.ಮತ ಎಣಿಕೆಗಾಗಿ ಸಕಲ ಸಿದ್ಧತೆಗಳು ನಡೆದಿವೆ. 56,000 ಇವಿಎಂಗಳಲ್ಲಿನ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. 1,249 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮೊದಲ ಅಂಚೆ ಮತ ಪತ್ರಗಳ ಎಣಿಕೆ ನಡೆಯುತ್ತಿದ್ದು, ಬಳಿಕ ಇವಿಎಂ ಮತ ಎಣಿಕೆ ನಡೆಯಲಿದೆ.ಈಗಾಗಲೇ ಚುನಾವಣಾ ಸಮೀಕ್ಷೆಗಳು ಪ್ರಕಟಗೊಂಡಿದ್ದು ಹದಿನೈದು