ನವದೆಹಲಿ : ಈಗಾಗಲೇ ಚೀನಾ ದೇಶದ ಶಾಂಘೈನಗರದಲ್ಲಿ ಕೋವಿಡ್ ಹೆಚ್ಚಳವಾಗಿದ್ದು ಹಿರಿಯ ನಾಗರಿಕರ ಸರಣಿ ಸಾವುಗಳು ಸಂಭವಿಸುತ್ತಿದೆ.ಕೊರೊನಾ ನಿಯಂತ್ರಿಸಲು ಚೀನಾ ಸರ್ಕಾರವೂ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಇದೀಗ ಭಾರತದಲ್ಲೇ 5 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗಿರುವುದು ನಾಲ್ಕನೇ ಅಲೆಯ ಮುನ್ಸೂಚನೆ ನೀಡಿದಂತಾಗಿದೆ.ಚೀನಾ, ಅಮೆರಿಕ ಮತ್ತು ಯೂರೋಪ್ನ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗಿದೆ. ಕೊರೊನಾ ವೈರಸ್ನ ರೂಪಾಂತರ ತಳಿಯಾದ ಓಮೈಕ್ರಾನ್ನ ಉಪ ತಳಿಯಾದ ಘಿಇ ತಳಿಯೂ ಸಹ ಭಾರತದಲ್ಲಿ 2