ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ದಿನೇ ದಿನೆ ಹೆಚ್ಚಳವಾಗುತ್ತಿದೆ.ಇಂದು 1,374 (ನಿನ್ನೆ 977) ಕೇಸ್ಗಳು ದಾಖಲಾಗಿದ್ದು ಬೆಂಗಳೂರಿನಲ್ಲೇ 1,234 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಇಂದು 3 ಸಾವು ಪ್ರಕರಣ ದಾಖಲಾಗಿದೆ.ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,296ಕ್ಕೆ ತಲುಪಿದೆ. ಬೆಂಗಳೂರಿನ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಕೇಸ್ಗಳು ಧಾರವಾಡದಲ್ಲಿ ದಾಖಲಾಗಿದೆ. ರಾಜ್ಯದ 3 ಮರಣ ಪ್ರಕರಣ ಪೈಕಿ ಬೆಂಗಳೂರು ನಗರದಲ್ಲಿ 2 ಹಾಗೂ ಬಳ್ಳಾರಿಯಲ್ಲಿ 1 ಕೇಸ್