ನವದೆಹಲಿ : ಭಾರತ ಔಷಧ ನಿಯಂತ್ರಕದಿಂದ ಕೋವಿಡ್ ವಿರೋಧಿ ಲಸಿಕೆ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಇನ್ಮುಂದೆ ಮಾರುಕಟ್ಟೆಯಲ್ಲಿ ಸಿಗಲಿವೆ ಎಂದು ಮೂಲಗಳು ತಿಳಿಸಿವೆ. ಈ ಲಸಿಕೆಗಳ ಮಾರುಕಟ್ಟೆ ಮಾರಾಟವನ್ನು ʻಹೊಸ ಔಷಧಗಳು ಮತ್ತು ಕ್ಲಿನಿಕಲ್ ಪ್ರಯೋಗಗಳ ನಿಯಮಗಳು, 2019’ರ ಅಡಿಯಲ್ಲಿ ಅನುಮೋದಿಸಲಾಗಿದೆ.ಮಾರುಕಟ್ಟೆಯಲ್ಲಿ ಲಭ್ಯವೆಂದ ಮಾತ್ರಕ್ಕೆ ಅಂಗಡಿಗಳಲ್ಲೆಲ್ಲ ಸಿಗುತ್ತೆ ಎಂದರ್ಧವಲ್ಲ. ಈ ಎರಡೂ ಲಸಿಕೆಗಳು ಆಸ್ಪತ್ರೆಗಳು ಮತ್ತು ಕ್ಲಿನಿಕ್ಗಳಲ್ಲಿ ಲಭ್ಯವಿರುತ್ತವೆ ಎಂದು ಸ್ಪಷ್ಟಪಡಿಸಲಾಗಿದೆ.ಕೋವಿಶೀಲ್ಡ್ಗೆ ನಿಯಮಿತ ಮಾರುಕಟ್ಟೆ ಅಧಿಕಾರವನ್ನು ಕೋರಿ ಅ.25