ನವದೆಹಲಿ : ಕೋವಿಡ್-19 ಲಸಿಕೆಗಳನ್ನು ಕಡ್ಡಾಯಗೊಳಿಸಿಲ್ಲ. ಆದರೆ ಶೇ.100 ರಷ್ಟು ಲಸಿಕೆ ನೀಡಬೇಕೆಂದು ಹೇಳಲಾಗಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.ಶೇ.100 ರಷ್ಟು ಜನರು ಕೋವಿಡ್ ಲಸಿಕೆಯನ್ನು ಪಡೆಯಲೇಬೇಕು ಎಂದು ಕೇಂದ್ರ ಸರ್ಕಾರವು ಆದೇಶ ನೀಡಿದೆ ಎಂದು ತಮಿಳುನಾಡು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ, ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಅವರ ಪೀಠಕ್ಕೆ ತಿಳಿಸಿದ್ದರು.ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು