ನವದೆಹಲಿ(ಜು.30): ಕೇಂದ್ರೀಯ ಔಷಧ ಗುಣಮಟ್ಟನಿಯಂತ್ರಕ ಸಂಸ್ಥೆಯ (ಸಿಡಿಎಸ್ಸಿಒ) ತಜ್ಞರ ಸಮಿತಿ ಗುರುವಾರ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ಗಳ ತಲಾ 1 ಡೋಸ್ ನೀಡಿ ಜನರ ಮೇಲೆ ಪ್ರಯೋಗ ನಡೆಸಲು ಶಿಫಾರಸು ಮಾಡಿದೆ. ಇದಕ್ಕಾಗಿ ಅದು ಸರ್ಕಾರದ ಅನುಮತಿ ಕೋರಿದೆ. * ಕೋವಿಶೀಲ್ಡ್-ಕೋವ್ಯಾಕ್ಸಿನ್ ಲಸಿಕೆ ಮಿಶ್ರಣ: ತಜ್ಞರ ಶಿಫಾರಸು * ಎರಡೂ ಲಸಿಕೆಗಳ ತಲಾ 1 ಡೋಸ್ ನೀಡಿಕೆ * ವೆಲ್ಲೂರು ಮೆಡಿಕಲ್ ಕಾಲೇಜಿನಲ್ಲಿ ಇದರ ಪ್ರಯೋಗ ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು