ಮಂಡ್ಯ: ಚನ್ನಪಟ್ಟಣ, ಮದ್ದೂರು ಕ್ಷೇತ್ರಗಳಿಂದ ಸ್ಪರ್ಧೆಗೆ ಸಿ.ಪಿ. ಯೋಗೀಶ್ವರ್ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜೊತೆ ಮಾತುಕತೆ ನಡೆಸಲಾಗುತ್ತದೆ.