ಭಾರತದ ಆರ್ಥಿಕತೆಯು ಈಗ ಚೇತರಿಕೆಗೆ ಸಿದ್ಧವಾಗಿದ್ದು, ಹೆಚ್ಚಿನ ಕಚ್ಚಾ ತೈಲ ಬೆಲೆಯು ಆತಂಕಕ್ಕೆ ಕಾರಣವಾಗಿದೆ ಎಂದಿದ್ದಾರೆ. ದೇಶದಲ್ಲಿ ಬ್ಯಾಂಕಿಂಗ್ ಕ್ಷೇತ್ರವು ಸ್ಥಿರವಾಗಿದೆ, ಬಂಡವಾಳ ಲಭ್ಯವಿದೆ ಮತ್ತು ಕ್ರೆಡಿಟ್ ಆಫ್ಟೇಕ್ ಚೇತರಿಕೆಗೆ ಸಿದ್ಧವಾಗಿದೆ ಎಂದು ಭಾರತ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ್ದ ವೆಬಿನಾರ್ನಲ್ಲಿ ಅವರು ಹೇಳಿದರು.ಕೊರೊನಾ ರೋಗದಿಂದಾಗಿ ಅನಿಶ್ಚಿತ ಬೆಳವಣಿಗೆ ಮತ್ತು ಹೆಚ್ಚಿನ ಹಣದುಬ್ಬರದ ವಿದ್ಯಮಾನಕ್ಕೆ ನಾವು ಹೊರತಾಗಿಲ್ಲ. ಅಭಿವೃದ್ಧಿ ಹೊಂದಿದ ದೇಶಗಳು ಸಹ ಅದೇ ಸಮಸ್ಯೆಯನ್ನು ಎದುರಿಸುತ್ತಿವೆ, ಎಂದು