ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರ ಉಪಚುನಾವಣೆಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ವಿಚಾರದಲ್ಲಿ ಪೈಪೋಟಿ ಶುರುವಾಗಿದ್ದು, ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿ ವಿರುದ್ಧ ಜೆಡಿಎಸ್ ಶಾಸಕ, ಸಚಿವ ಸಿಎಸ್ ಪುಟ್ಟರಾಜು ವಾಗ್ದಾಳಿ ನಡೆಸಿದ್ದಾರೆ.ಮಂಡ್ಯ ಕ್ಷೇತ್ರ ಟಿಕೆಟ್ ಗಾಗಿ ನಾವು ಕಾಂಗ್ರೆಸ್ ಜತೆ ಗೋಗೆರೆಯುತ್ತಿಲ್ಲ. ಮಂಡ್ಯ ಜೆಡಿಎಸ್ ನ ಭದ್ರಕೋಟೆಯಾಗಿದೆ. ಇಲ್ಲಿ ನಮಗೆ ಗೆಲ್ಲಲು ಬೇರೆಯವರ ಸಹಾಯಬೇಕಿಲ್ಲ. ಅನಿವಾರ್ಯವಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ ಅಷ್ಟೇ ಎಂದು