ಬೆಂಗಳೂರು : ಕಲ್ಲಿದ್ದಲು ಖರೀದಿ ದರ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂಧನ ಹೊಂದಾಣಿಕೆ ಶುಲ್ಕವನ್ನು ಅಕ್ಟೋಬರ್ನಿಂದ ಅನ್ವಯವಾಗುವಂತೆ ಮುಂದಿನ 6 ತಿಂಗಳ ಅವಧಿಗೆ ಪರಿಷ್ಕರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶ ಹೊರಡಿಸಿದೆ.ಕೆಇಆರ್ಸಿ, 2022ರ ಸೆಪ್ಟೆಂಬರ್ 19 ರಂದು ಹೊರಡಿಸಿದ ಆದೇಶದನ್ವಯ ಇಂಧನ ಹೊಂದಾಣಿಕೆ ಶುಲ್ಕ 43 ಪೈಸೆಯನ್ನು ಮುಂದಿನ 6 ತಿಂಗಳ ಅವಧಿಗೆ ಗ್ರಾಹಕರಿಂದ ಸಂಗ್ರಹಿಸಲು ಬೆಸ್ಕಾಂಗೆ ಅನುಮತಿ ನೀಡಿದೆ.ಕೆಇಆರ್ಸಿ ಇಂಧನ ವೆಚ್ಚ ಹೊಂದಾಣಿಕೆ ಶುಲ್ಕಗಳು ನಿಯಮಗಳು, 2013 ರ