ಬೆಂಗಳೂರು : ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಮಾರ್ಚ್ ಅಥವಾ ಏಪ್ರಿಲ್ನಲ್ಲಿ ವಿದ್ಯುತ್ ದರ ದುಬಾರಿಯಾಗುವ ಸಾಧ್ಯತೆಯಿದೆ. ಪ್ರತಿ ಯೂನಿಟ್ಗೆ 30 ಪೈಸೆ ಹೆಚ್ಚಳವಾಗುವ ನಿರೀಕ್ಷೆಯಿದೆ. ವಿದ್ಯುತ್ ದರ ಏರಿಕೆ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ನಾಳೆ ಗ್ರಾಹಕರ ಅಹವಾಲು ಸ್ವೀಕರಿಸಲಿದೆ.ಬೆಸ್ಕಾಂ ಕಳೆದ ವರ್ಷ 1.39 ಪೈಸೆಗೆ ದರ ಪರಿಷ್ಕರಣೆಗೆ ಪ್ರಸ್ತಾಪ ಮಾಡಿದ್ದಕ್ಕೆ, ಕೆಇಆರ್ಸಿ ಪರಿಷ್ಕರಣೆ ಮಾಡಿದ್ದು ಕೇವಲ