ಪ್ಯಾರಿಸ್ : ಉಕ್ರೇನ್-ರಷ್ಯಾದ ಯುದ್ಧ ಪ್ರಾರಂಭವಾದ ಬಳಿಕ ಶುಕ್ರವಾರ ಸೈಬರ್ ಅಟ್ಯಾಕ್ ಆಗಿರುವ ಬಗ್ಗೆ ವದಂತಿಗಳು ಹಬ್ಬಿವೆ. ಈ ಕಾರಣದಿಂದ ಯೂರೋಪ್ನಾದ್ಯಂತ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಿದ್ದು, ಸಾವಿರಾರು ಬಳಕೆದಾರರು ಇಂಟರ್ನೆಟ್ ಇಲ್ಲದೇ ದಿನದೂಡುತ್ತಿದ್ದಾರೆ.ಫ್ರಾನ್ಸ್ ಅಂಗಸಂಸ್ಥೆ ನಾರ್ಡ್ನೆಟ್ ಒದಗಿಸುತ್ತಿದ್ದ ಉಪಗ್ರಹ ಇಂಟರ್ನೆಟ್ ಸೇವೆಯನ್ನು ಸುಮಾರು 9 ಸಾವಿರ ಚಂದಾದಾರರು ಬಳಸುತ್ತಿದ್ದು, ಈ ಸೇವೆಯನ್ನು ಫೆಬ್ರವರಿ 24ರಂದು ಸ್ಥಗಿತಗೊಳಿಸಲಾಗಿದೆ.ಇದೀಗ ಅಷ್ಟೂ ಜನರು ಇಂಟರ್ನೆಟ್ ಸೇವೆ ಇಲ್ಲದೇ ಇರಬೇಕಾದಂತಹ ಪರಿಸ್ಥಿತಿ ಎದುರಾಗಿದೆ. ಇತರ