ಬೆಂಗಳೂರು : ಸೈಕ್ಲೋನ್ ಎಫೆಕ್ಟ್ ನಿಂದ ಸಿಲಿಕಾನ್ ಸಿಟಿ ಇಂದು ಮತ್ತೆ ಕೂಲ್ ಕೂಲ್ ಆಗಿದೆ. ನೈಋತ್ಯ ಬಂಗಾಳಕೊಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.