ಬೆಂಗಳೂರು : ಅಸನಿ ಚಂಡಮಾರುತದ ಎಫೆಕ್ಟ್ ರಾಜ್ಯದಲ್ಲಿ ವ್ಯಾಪಕ ಮಳೆ ಆಗ್ತಿದೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ.ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ರಾಮೇಶ್ವರ ಬಂಡೆ ಗ್ರಾಮದಲ್ಲಿ ಮರ ಬಿದ್ದು ಇಬ್ಬರಿಗೆ ಗಂಭೀರ ಗಾಯ. ಅಲ್ಲದೇ ಮನೆಯ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್ ಹಾಗೂ ಬೈಕ್ ಮೇಲೆ ಮರ ಬಿದ್ದಿದೆ. ಭತ್ತ, ಮಾವು, 14 ಎಕರೆಯ ಪಪ್ಪಾಯ ಬೆಳೆಗಳ ಸಂಪೂರ್ಣ ಹಾನಿ ಆಗಿದೆ.ಕೊಪ್ಪಳದಲ್ಲಿ ಅರ್ಧಗಂಟೆ ಸುರಿದ ಮಳೆಗೆ ಮನೆಯ ತಗಡುಗಳು