ನವದೆಹಲಿ : ಈ ವರ್ಷದ ಮೊದಲ ಚಂಡಮಾರುತ ‘ಮೋಚಾ’ ಒಡಿಶಾಗೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಚುನಾವಣೆಯ ಕಾವಿನಲ್ಲಿರುವ ಕರ್ನಾಟಕಕ್ಕೂ ಮೋಚಾ ಚಂಡಮಾರುತದ ಎಫೆಕ್ಟ್ ಇರಲಿದೆ ಎನ್ನಲಾಗಿದೆ.