ನವದೆಹಲಿ : ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಸಿಲಿಂಡರ್ ದರ ಏರಿಕೆಯಾಗಿದೆ. ಈ ಹಿಂದೆ ಮಾರ್ಚ್ 22ರಂದು ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯು 50ರೂ. ಹೆಚ್ಚಳವಾಗಿತ್ತು. ಏಪ್ರಿಲ್ನಲ್ಲಿ ಸಿಲಿಂಡರ್ನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರಲಿಲ್ಲ. ಆದರೆ ಇದೀಗ ನವದೆಹಲಿಯಲ್ಲಿ 949.50ರೂ. ಇದ್ದ 14.2 ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆ 999.50ರೂ. ಆಗಿದೆ. ಈ ತಿಂಗಳ