ಚಾಮರಾಜನಗರ : ಬಿಎಸ್ ಯಡಿಯುರಪ್ಪ ಸಿಎಂ ಆದರೆ 24 ಗಂಟೆಯಲ್ಲಿ ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳುಹಿಸುತ್ತೇನೆ ಎನ್ನುವ ಹೇಳಿಕೆಗೆ ಇದೀಗ ಇಂಧನ ಸಚಿವ ಡಿಕೆ ಶಿವಕುಮಾರ್ ಅವರು ಕಿಡಿಕಾರಿದ್ದಾರೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾಮಹದೇವಪ್ರಸಾದ್ ಅವರ ಪರ ಪ್ರಚಾರ ಮಾಡುವ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು 24 ಗಂಟೆಗೆ ಜೈಲಿಗೆ ಕಳುಹಿಸಲು ಯಡಿಯೂರಪ್ಪ ಅವರು ಜಡ್ಜ್ ಅಥವಾ ಪೊಲೀಸ್ ಇನ್ಸ್ ಪೆಕ್ಟರ್ ಅಥವಾ ಸಿದ್ದರಾಮಯ್ಯ ಅವರು ಕೆಳಗೆ