ಬೆಂಗಳೂರು : ಎಂಇಎಸ್ ದಬ್ಬಾಳಿಕೆ, ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಮಾಡಿ ಹೋರಾಟಗಾರ ವಾಟಾಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದಾರೆ.ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಕರ್ನಾಟಕ ಬಂದ್ ಆಗಲಿದೆ. ತುರ್ತುಸೇವೆಗಳನ್ನು ಹೊರತುಪಡಿಸಿ ಎಲ್ಲ ಕಡೆ ಬಂದ್ ಆಗಬೇಕು. ಪಕ್ಷಾತೀತವಾಗಿ ಎಲ್ಲರೂ ಕರ್ನಾಟಕ ಬಂದ್ ಬೆಂಬಲಿಸಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.ಸುಮಾರು 35 ಸಂಘಟನೆಗಳಿಂದ ಬಂದ್ಗೆ ಬೆಂಬಲ ಸಿಗುವ ಸಾಧ್ಯತೆ ಇದೆ. ಲಾರಿ