ಆನೇಕಲ್ : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿನ ಫ್ಲೈಓವರ್ಗಳು ದಿನೇ ದಿನೇ ಒಂದೊಂದಾಗಿಯೇ ಹದಗೆಡುತ್ತಿದ್ದು, ಮಹಾ ದುರಂತಕ್ಕೆ ಸಾಕ್ಷಿಯಾಗಲಿದೆಯಾ ಎನ್ನುವಂತೆ ಪ್ರಶ್ನೆ ಮೂಡಿದೆ.ಪ್ರತಿಷ್ಠಿತ ಎಲೆಕ್ಟ್ರಾನಿಕ್ ಸಿಟಿಯ ಎಲಿವೇಟೆಡ್ ಫ್ಲೈಓವರ್ ನ ಮಧ್ಯೆ ಭಾಗದಲ್ಲಿನ ಲೇಬೇ ಬಳಿ ತಡೆಗೋಡೆ ಬಿರುಕು ಬಿಟ್ಟು ತಿಂಗಳುಗಳೇ ಕಳೆದರು ಅದನ್ನು ಸರಿಪಡಿಸದೆ ತ್ಯಾಪೆ ಹಚ್ಚುವ ಕೆಲಸ ಮಾಡಿ ಬಿಇಟಿಪಿಎಲ್ ಅಧಿಕಾರಿಗಳು ಬೇಜವಾಬ್ದಾರಿ ತೋರಿಸಿದ್ದಾರೆ. ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್