ಬೆಂಗಳೂರು : ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಯು ಈ ಬಾರಿ ಮೇ 20 ಮತ್ತು 21ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.