ಬೆಂಗಳೂರು : 2 ವರ್ಷಗಳಿಗೊಮ್ಮೆ ನಡೆಯುವ ಭಾರತದ ಏರ್ ಶೋ `ಏರೋ ಇಂಡಿಯಾ- 2023′ ಮುಂದಿನ ವರ್ಷ ಫೆಬ್ರವರಿ 13 ರಿಂದ 17ರ ವರೆಗೆ ಬೆಂಗಳೂರಿನ ಯಲಹಂಕಾದಲ್ಲಿ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.ಈ ಬಗ್ಗೆ ರಕ್ಷಣಾ ಸಚಿವಾಲಯ ಟ್ವೀಟ್ನಲ್ಲಿ ತಿಳಿಸಿದ್ದು, ಏಷ್ಯಾದಲ್ಲೇ ಅತಿದೊಡ್ಡ ಏರ್ ಶೋ ಏರೋ ಇಂಡಿಯಾ- 2023 ಘೋಷಣೆಯಾಗಿದೆ.ಫೆಬ್ರವರಿ 13-17ರ ವರೆಗಿನ ದಿನಾಂಕವನ್ನು ಗುರುತು ಮಾಡಿಕೊಳ್ಳಿ. 2023ರ ದ್ವೈವಾರ್ಷಿಕ ವೈಮಾನಿಕ ಪ್ರದರ್ಶನ ಕರ್ನಾಟಕದ ಬೆಂಗಳೂರಿನ