ಬೆಂಗಳೂರು: ಜಾರಕಿಹೊಳಿ ಸಹೋದರರ ಬಂಡಾಯ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಹೆಸರು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರ ಜತೆ ಮಾತುಕತೆ ನಡೆಸುತ್ತಿದ್ದಾರೆ.ಸುಖಾಸುಮ್ಮನೇ ಜಾರಕಿಹೊಳಿ ಬಂಡಾಯ ವಿಚಾರದಲ್ಲಿ ತಮ್ಮ ಹೆಸರು ಎಳೆದುತರಲಾಗುತ್ತಿದೆ ಎಂದು ಡಿಕೆ ಶಿವಕುಮಾರ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಡಿಸಿಎಂ ಪರಮೇಶ್ವರ್ ಸಚಿವ ಡಿಕೆಶಿ ಅವರ ಸದಾಶಿವ ನಗರದ ನಿವಾಸಕ್ಕೆ ಆಗಮಿಸಿ ದಿಡೀರ್ ಮಾತುಕತೆ ನಡೆಸುತ್ತಿದ್ದಾರೆ.ನಿನ್ನೆಯಷ್ಟೇ ಪರಮೇಶ್ವರ್ ಜಾರಕಿಹೊಳಿ ಸಹೋದರರ ವಿಚಾರದಲ್ಲಿ ಡಿಕೆ ಶಿವಕುಮಾರ್ ಪಾತ್ರವಿಲ್ಲ. ಅವರು