ಬೆಂಗಳೂರು : ಮಹಾರಾಷ್ಟ್ರದಲ್ಲಿ ಎಂಎನ್ಎಸ್ ಮಹಾರತಿ ಹೆಸರಿನಲ್ಲಿ ಆಜಾನ್ ದಂಗಲ್ ತೀವ್ರಗೊಳಿಸಿದ ಬೆನ್ನಲ್ಲೇ ರಾಜ್ಯದ ಹಿಂದೂ ಪರ ಸಂಘಟನೆಗಳು ಸಹ ಎದ್ದುಕುಳಿತಿವೆ. ಮೇ 3ರೊಳಗೆ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರವು ಮಾಡದೇ ಇದ್ದಲ್ಲಿ ಅಕ್ಷಯ ತೃತೀಯ ದಿನವೇ ಮಹಾರಾಷ್ಟ್ರದ ಮಾದರಿಯಲ್ಲೇ ರಾಜ್ಯದ ಎಲ್ಲಾ ದೇಗುಲದಲ್ಲಿಯೂ ಮಹಾ ಆರತಿಯ ಧ್ವನಿವರ್ಧಕ ಹಾಕ್ತೀವಿ ಎಂದು ಸರ್ಕಾರಕ್ಕೆ ವಾರ್ನಿಂಗ್ ಕೊಟ್ಟಿವೆ.ಮಸೀದಿಗಳ ಮೇಲಿನ ಧ್ವನಿವರ್ಧಕವನ್ನು ತೆಗೆಯಲು ಸರ್ಕಾರ ಮುಂದಾಗದಿದ್ದರೆ, ಮೇ 9ರಿಂದ ದೇವರ ಭಜನೆ,