ಬೆಂಗಳೂರು : ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿರುವ ಕೊರೊನಾ ವೈರಸ್ ಹೊಸ ರೂಪಾಂತರ ಓಮಿಕ್ರಾನ್ ಈಗ ಕರ್ನಾಟಕಕ್ಕೂ ಕಾಲಿಟ್ಟಿದ್ದು, ಆತಂಕ ಮೂಡಿಸಿದೆ. ಬೆಂಗಳೂರಿನ ಇಬ್ಬರಿಗೆ ಕೊರೊನಾ ವೈರಸ್ನ ಹೊಸ ರೂಪಾಂತರ ಓಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿದೆ. ಭಾರತದಲ್ಲೇ ಮೊದಲ ಬಾರಿಗೆ ಓಮಿಕ್ರಾನ್ ಪತ್ತೆಯಾಗಿರುವ ರಾಜ್ಯ ಕರ್ನಾಟಕವಾಗಿದೆ. ಬೆಂಗಳೂರಿನವರಾದ ಇವರು ದಕ್ಷಿಣ ಆಫ್ರಿಕಾದಿಂದ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ಇವರು ನವೆಂಬರ್ ಮೊದಲ ವಾರ ಬೆಂಗಳೂರಿಗೆ ಬಂದಿದ್ದರು. ಓಮಿಕ್ರಾನ್ ಪೀಡಿತರಲ್ಲಿ ಒಬ್ಬ ಬೊಮ್ಮನಹಳ್ಳಿ