ಶ್ರೀನಗರ : ಕಳೆದ 36 ಗಂಟೆಗಳಲ್ಲಿ ಅಮರನಾಥ ಯಾತ್ರೆಯಲ್ಲಿ ಎಂಟು ಯಾತ್ರಾರ್ಥಿಗಳು ನೈಸರ್ಗಿಕ ವಿಕೋಪಗಳಿಂದ ಸಾವನ್ನಪ್ಪಿದ್ದಾರೆ.ಈ ಮೂಲಕ ಯಾತ್ರಿಕರ ಸಾವಿನ ಸಂಖ್ಯೆ 41ಕ್ಕೆ ತಲುಪಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.ನೈಸರ್ಗಿಕ ವಿಕೋಪದಿಂದ ಎಂಟು ಯಾತ್ರಾರ್ಥಿಗಳು ಮೃತಪಟ್ಟಿದ್ದು, ಅವರನ್ನು ರಾಜಸ್ಥಾನದ ಮೊಂಗಿಲಾಲ್(52), ಗುಜರಾತ್ನ ವ್ರಿಯಾಗ್ ಲಾಲ್ ಹೀರಾ ಚಂದ್ ವ್ಯಾಸ್(57), ಕರ್ನಾಟಕದ ಬಸವರಾಜ(68), ಸಿಂಗಾಪುರದ ಪೂನಿಯಾಮೂರ್ತಿ(63), ಮಹಾರಾಷ್ಟ್ರದ ಕಿರಣ್ ಚತುರ್ವೇದಿ, ಕಲವಲ ಸುಬ್ರಮಣ್ಯಂ(63), ಉತ್ತರ ಪ್ರದೇಶದ ಗೋವಿಂದ್ ಶರಣ್(34) ಮತ್ತು ಹರಿಯಾಣದ