ಬೆಂಗಳೂರು : ಇಡೀ ಜಗತ್ತನ್ನೇ ಕಾಡಿದ, ಕಂಗೆಡಿಸಿದ, ಜನ ಜೀವನವನ್ನೇ ಬುಡಮೇಲಾಗಿಸಿದ ಕೊರೊನಾ ವೈರಸ್ ಅಟ್ಟಹಾಸದ ನೆನಪು ಇನ್ನೂ ಹಸಿ ಹಸಿಯಾಗಿಯೇ ಇದೆ. ಕೊರೊನಾ ದಾಳಿಗೆ ಬಲಿಯಾದವರ ಮನೆ ಮಂದಿ ಇನ್ನೂ ಕಣ್ಣೀರಲ್ಲೇ ಕೈತೊಳೆಯುತ್ತಿದ್ದಾರೆ. ತಜ್ಞರು ಈ ಹಿಂದೆಯೇ ಡಿಸೆಂಬರ್ನಲ್ಲಿ ಕೊರೊನಾ 3ನೇ ಅಲೆ ಬರುತ್ತೆ ಎಂದು ಅಚ್ಚರಿಕೆಯ ಗಂಟೆ ಬಾರಿಸಿದ್ದರು. ಡಿಸೆಂಬರ್ ಕೊನೆ ಅಥವಾ ಜನವರಿ ಆರಂಭದಲ್ಲಿ ಮೂರನೇ ಅಲೆ ಅಂತ ಎಚ್ಚರಿಕೆ ನೀಡಿದ್ದರು. ಕಳೆದ ಕೆಲ ದಿನಗಳಲ್ಲಿ