ನವದೆಹಲಿ : ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ಮುಂದುವರಿಸಿದ್ದು, ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನಿರ್ಣಯ ಮಂಡಿಸಿದೆ.ಇಂದು ಜಲ ಸಂಪನ್ಮೂಲ ಸಚಿವ ದುರೈ ಮುರುಗನ್ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಗೊತ್ತುವಳಿ ಮಂಡಿಸಿದ್ದಾರೆ.ದುರೈ ಮುರುಗನ್ ಮಂಡಿಸಿದ ನಿರ್ಣಯಕ್ಕೆ ತಮಿಳನಾಡಿನ ಎಲ್ಲಾ ಪಕ್ಷಗಳು ಸಮ್ಮತಿ ಸೂಚಿಸಿ ಅಂಗೀಕರಿಸಿದ್ದು, ಮೇಕೆದಾಟು ಯೋಜನೆಗೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರಕ್ಕೆ ಒಕ್ಕೂರಲಿನಿಂದ ಆಗ್ರಹಿಸಿವೆ. ಮೇಕೆದಾಟು ಯೋಜನೆ ಸುಪ್ರೀಂಕೋರ್ಟ್ನಲ್ಲಿದ್ದು, ವಿಚಾರಣೆ ಬಾಕಿ ಇರುವಾಗಲೇ ಕಾವೇರಿ ನೀರಿಗಾಗಿ