ಬೆಂಗಳೂರು : ಎಸ್ಎಸ್ಎಲ್ಸಿ ಮತ್ತು ಪಿಯು ಮಂಡಳಿ ವಿಲೀನಕ್ಕೆ ಸರ್ಕಾರ ನಿರ್ಧಾರ ಕೈಗೊಂಡಿದ್ದು, ವಿದೇಯಕ ಮಂಡನೆಗೆ ಸೋಮವಾರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.ಎರಡೂ ಮಂಡಳಿಗಳನ್ನು ಒಂದೇ ಮಂಡಳಿ ಮಾಡಲು ಸರ್ಕಾರ ನಿರ್ಧರಿಸಿದೆ. ಇಂದು ಅಥವಾ ನಾಳೆ ಸದನದಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವ ಸಾಧ್ಯತೆ ಇದೆ.ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ 1966 ತಿದ್ದುಪಡಿ ಮಸೂದೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದ್ದು, ಎನ್ಇಪಿ 2020 ಅನ್ವಯ ಬೋರ್ಡ್ ವಿಲೀನಕ್ಕೆ ಸರ್ಕಾರ