ನವದೆಹಲಿ, ಅ.10 : ದೇಶದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡಿದ್ದು, ಸೋಂಕು ಹರಡುವಿಕೆಯೂ ಆರೋಗ್ಯ ವ್ಯವಸ್ಥೆಯನಿಯಂತ್ರಣದಲ್ಲಿದೆ. ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂದು ಬೆಳಗ್ಗೆ ಪ್ರಕಟಿಸಿರುವ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ 18,166 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 3,39,53,475ರಷ್ಟಾಗಿದೆ. ಅದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,30,971ರಷ್ಟಿದ್ದು, ಅದರ ಪ್ರಮಾಣ ಶೇ.0.68ರಷ್ಟು. 208ದಿನಗಳ