ನವದೆಹಲಿ: ಕೋವಿಡ್-19 ಎರಡನೇ ಲಸಿಕೆ ಹಾಗೂ ಬೂಸ್ಟರ್ ಡೋಸ್ ನಡುವಿನ ಅಂತರವನ್ನು 9 ರಿಂದ 6 ತಿಂಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಇಳಿಕೆ ಮಾಡಿದೆ.ರಾಷ್ಟ್ರೀಯ ತಾಂತ್ರಿಕ ಸಲಹಾ ಸಮೂಹ ಸ್ಥಾಯಿ ತಾಂತ್ರಿಕ ಉಪ ಸಮಿತಿ (ಎನ್ಟಿಜಿಐ) ಕೋವಿಡ್-19 ಎರಡನೇ ಲಸಿಕೆ ಮತ್ತು ಬೂಸ್ಟರ್ ಡೋಸ್ಗಳ ನಡುವಿನ ಅಂತರವನ್ನು ಆರು ತಿಂಗಳಿಗೆ ಇಳಿಸುವಂತೆ ಕಳೆದ ತಿಂಗಳು ಶಿಫಾರಸ್ಸು ಮಾಡಿತ್ತು.ಬಳಿಕ ಇದೀಗ ಎನ್ಟಿಜಿಐ ಶಿಫಾರಸ್ಸಿಗೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ