ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಬೆನ್ನಲ್ಲೇ ಡೆಂಗಿ ಪ್ರಕರಣಗಳ ಹೆಚ್ಚಳವಾಗುತ್ತಿದ್ದು, ಕಳೆದ ಎರಡು ತಿಂಗಳಲ್ಲಿ 1,777 ಡೆಂಗಿ ಪ್ರಕರಣಗಳು ದೃಢಪಟ್ಟಿವೆ.