ಉತ್ತರ ಪ್ರದೇಶ : ಕೊರೊನಾ ನಡುವೆ ದೇಶದಲ್ಲಿ ಡೆಂಗ್ಯೂ ಪ್ರಕರಣಗಳು ಸಹ ಹೆಚ್ಚಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು ಡೆಂಗ್ಯೂಗೆ ಇನ್ನೂ ಇಬ್ಬರು ಬಲಿಯಾಗಿದ್ದಾರೆ. ಇದನ್ನು ಸೇರಿ ಉತ್ತರ ಪ್ರದೇಶದಲ್ಲಿ ವೈರಲ್ ಜ್ವರದಿಂದ ಸಾವನ್ನಪ್ಪಿದವರ ಸಂಖ್ಯೆ ಸೋಮವಾರ 60 ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡೆಂಗ್ಯೂಗೆ 14 ವರ್ಷದ ಹುಡುಗಿ ವೈದ್ಯಕೀಯ ಕಾಲೇಜಿನಲ್ಲಿ ಸಾವನ್ನಪ್ಪಿದ್ದಾರೆ, ಆದರೆ ಇನ್ನೊಂದು ಮಗು ಆಸ್ಪತ್ರೆಗೆ ಕರೆತೆರುವ ಮುನ್ನವೇ ಸಾವನ್ನಪ್ಪಿತ್ತು ಎಂದು ಅಗರ್