ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಡೆಂಗ್ಯೂ ಪ್ರಕರಣಗಳ ಏರಿಕೆ ಬೆನ್ನಲ್ಲೆ, ಆಸ್ಪತ್ರೆಗಳಿಗೆ ಇದೀಗ ಮತ್ತೊಂದು ರೀತಿಯ ಟೆನ್ಷನ್ ಶುರುವಾಗಿದೆ. ಡೆಂಗ್ಯೂ ಹೊಡೆತದಿಂದ ನಲುಗಿದ ರೋಗಿಗಳಲ್ಲಿ ಬಿಳಿರಕ್ತ ಕಣಗಳ ಕೊರತೆ ಉಂಟಾಗ್ತಿದ್ದು, ಇತ್ತ ಬ್ಲಡ್ ಬ್ಯಾಂಕ್ಗಳಿಗೂ ಸಂಕಷ್ಟ ಎದುರಾಗಿದೆ. ಮಳೆ ನಿಂತರೂ ಮರದ ಹನಿ ನಿಲ್ಲಲ್ಲ ಅನ್ನೋ ಹಾಗೇ ರಾಜ್ಯದಲ್ಲಿ ಮಳೆ ಇಲ್ಲದಿದ್ರೂ ರಾಜಧಾನಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗ್ತಾಲೇ ಇದೆ. ಡೆಂಗ್ಯು ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದ್ರೂ ಕೂಡ, ಕೆಲ