ಎನ್ಎಲ್ಎಸ್ಯುಐ, ಸೆಂಟರ್ ಫಾರ್ ಚೈಲ್ಡ್ ಲಾ ಇವರ ಸಹಯೋಗದೊಂದಿಗೆ ಅಧ್ಯಯನ ಮಾಡಿದ ಡಿಎಸ್ಇಆರ್ಟಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ವರದಿಯಲ್ಲಿ ವಿದ್ಯಾರ್ಥಿಗಳ ದೇಹದ ತೂಕದ 10-15% ರಷ್ಟು ತೂಕದ ಶಾಲಾ ಬ್ಯಾಗ್ ತೆಗೆದುಕೊಂಡು ಹೋಗಲು ಶಿಫಾರಸ್ಸು ಮಾಡಿದೆ.ಮೂಳೆ ತಜ್ಞರ ಶಿಫಾರಸ್ಸಿನ ಮೇರೆಗೆ ಡಿಎಸ್ಇಆರ್ಟಿ ಬ್ಯಾಗ್ ತೂಕದ ವರದಿ ನೀಡಿದ್ದು, ಇದನ್ನು ಅನ್ವಯಿಸಿ ಶಿಕ್ಷಣ ಇಲಾಖೆ ಶಾಲಾ ಬ್ಯಾಗ್ನ ತೂಕವನ್ನು ಕಡಿಮೆ ಮಾಡಿದೆ. ತರಗತಿ ಮತ್ತು ತೂಕದ ವಿವರ1-2ನೇ ತರಗತಿ – 1.5