ಬೆಂಗಳೂರು : ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪಟ್ಟದ ಮೇಲೆ ಕಣ್ಣಿಟ್ಟಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಣಕಾಸು ಖಾತೆಯನ್ನು ನೀಡಬೇಕೆಂದು ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದ ವಿಚಾರ ಮೂಲಗಳಿಂದ ತಿಳಿದು ಬಂದಿದೆ.