ಬೆಂಗಳೂರು : ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿರುವ ಓರ್ವ ವ್ಯಕ್ತಿಯಲ್ಲಿ ಡೆಲ್ಟಾಗಿಂತ ಭಿನ್ನ ಸ್ವರೂಪದ ವೈರಸ್ ಕಂಡು ಬಂದಿದೆ. 63 ವರ್ಷದ ವ್ಯಕ್ತಿಯಲ್ಲಿ ಭಿನ್ನ ವೈರಸ್ ಕಂಡುಬಂದಿರುವುದನ್ನು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಕೂಡಾ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಬೆಂಗಳೂರಿನಲ್ಲಿ 63 ವರ್ಷದ ಒಬ್ಬ ವ್ಯಕ್ತಿಯಲ್ಲಿ ಇಂತಹ ವೈರಾಣು ಕಂಡುಬಂದಿದೆ. ಇದು ಡೆಲ್ಟಾ ವೈರಸ್ಗಿಂತ ಭಿನ್ನವಾಗಿದೆ. ಆದರೆ ಇದು ಯಾವ ಸ್ವರೂಪದ ವೈರಸ್ ಎಂಬುವುದು ಇನ್ನು