ತಿರುಪತಿ : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ ಸಿಹಿಸುದ್ದಿ ನೀಡಿದ್ದು, ತಿರುಮಲ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯವನ್ನು ಸೆಪ್ಟೆಂಬರ್ 19ರಿಂದ ರಾತ್ರಿ 11ಗಂಟೆವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.