ಚಿಕ್ಕಬಳ್ಳಾಪುರ : ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳಿಗೆ ಇಡೀ ವಿಶ್ವಕ್ಕೆ ಭಾರತ ರಾಜಧಾನಿಯಾಗುತ್ತಿದೆ. ಇದಕ್ಕೆ ಕಾರಣಗಳನ್ನು ಹುಡುಕುವ ಸಂಶೋಧನೆಗಳು ಹೆಚ್ಚಾಗುವ ಜೊತೆಗೆ ಪರಿಹಾರಗಳನ್ನು ಕಂಡುಹಿಡಿಯುವ ಕೆಲಸ ಸಂಸ್ಥೆಗಳಿಂದ ಆಗಬೇಕಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದರು.ತಾಲೂಕಿನ ಮೋಟ್ಲೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಒನ್ ಹೆಲ್ತ್ ಟ್ರಸ್ಟ್ ನೂತನ ಕ್ಯಾಂಪಸ್ಗೆ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಟಿಬಿ, ಮಲೇರಿಯಾ ಮುಂತಾದ ಹಲವಾರು ಜಾಗತಿಕ ಆರೋಗ್ಯ ಸವಾಲುಗಳನ್ನು ಎದುರಿಸಲು ಒನ್