ದೀಪಾವಳಿ ಗಿಫ್ಟ್ ಕೊಟ್ಟ ಸರ್ಕಾರ!

ದೆಹಲಿ| Ramya kosira| Last Modified ಗುರುವಾರ, 4 ನವೆಂಬರ್ 2021 (07:17 IST)


ದೆಹಲಿ : ದೇಶದ ಜನತೆಗೆ ದೀಪಾವಳಿ ಉಡುಗೊರೆ ಕೊಟ್ಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಆಗಲಿದೆ.
ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂಪಾಯಿ ಕಡಿತ ಮಾಡಲಾಗಿದೆ. ಪೆಟ್ರೋಲ್ ಮೇಲೆ ಅಬಕಾರಿ ಸುಂಕ 5 ರೂಪಾಯಿ ಕಡಿತಗೊಳಿಸಲಾಗಿದೆ. ಇಂದು (ನವೆಂಬರ್ 3) ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ ಆಗಲಿದೆ. ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಆಗಿದೆ.


ಇದರಲ್ಲಿ ಇನ್ನಷ್ಟು ಓದಿ :