ಬೆಂಗಳೂರು: ನನಗೆ ಮತ್ತು ನನ್ನ ಜತೆಗಿರುವವರಿಗೆ ರಾಜಕೀಯ ಕಾರಣಗಳಿಂದಾಗಿ ಚಿತ್ರ ಹಿಂಸೆ ಕೊಡಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದ್ದಕ್ಕಿದ್ದ ಹಾಗೆ ಡಿಕೆಶಿ ಇಂತಹದ್ದೊಂದು ಆರೋಪ ಮಾಡಲು ಕಾರಣವೇನು ಗೊತ್ತಾ?ಅವರೇ ಹೇಳುವಂತೆ ನಮ್ಮವರ ಮೇಲೆ ಮೋದಿ, ಅಮಿತ್ ಶಾ ಸಿಬಿಐ ಛೂ ಬಿಟ್ಟು ಚಿತ್ರಹಿಂಸೆ ಕೊಡುತ್ತಿದ್ದಾರೆ. 11 ಜನರ