ಬೆಂಗಳೂರು: ಮೊನ್ನೆಯಷ್ಟೇ ಸಮನ್ವಯ ಸಮಿತಿ ಅಧ್ಯಕ್ಷರಾದ ಖುಷಿಗೆ ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ಸಿದ್ದರಾಮಯ್ಯ ಭೋಜನ ಕೂಟ ಏರ್ಪಡಿಸಿದ್ದರು. ಇದೀಗ ಸಚಿವ ಡಿಕೆ ಶಿವಕುಮಾರ್ ಸರದಿ.ಇಂದು ಸಚಿವ ಡಿಕೆ ಶಿವಕುಮಾರ್ ತಮ್ಮ ಪಕ್ಷದ ಶಾಸಕರು, ಸಂಸದರಿಗಾಗಿ ಪಂಚತಾರಾ ಹೋಟೆಲ್ ನಲ್ಲಿ ಔತಣ ಕೂಟ ಏರ್ಪಡಿಸಿದ್ದು, ಕಾಂಗ್ರೆಸ್ ನ ಬಹುತೇಕ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಜತೆಗೆ ಸಿಎಂ ಕುಮಾರಸ್ವಾಮಿ ಮತ್ತು ಜೆಡಿಎಸ್ ನ ಸಚಿವರಿಗೂ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ.ಇಂದು ರಾತ್ರಿ ತಾಜ್