ರಾಮನಗರ : ರಾಮನಗರ ವಿಧಾನಸಭ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಅನಿತಾ ಕುಮಾರಸ್ವಾಮಿ ತಮ್ಮ ಆಸ್ತಿ ವಿವರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದಾರೆ. ಚುನಾವಣಾ ಆಯೋಗಕ್ಕೆ ನೀಡಿರುವ ಮಾಹಿತಿಯಂತೆ ಒಟ್ಟು 64,22,61,822 ರೂಪಾಯಿ ಚರಾಸ್ತಿಯನ್ನು ಹೊಂದಿದ್ದು, ಇದರಲ್ಲಿ 8,14,86,685 ರೂಪಾಯಿ ಸಾಲವನ್ನು ಹೊಂದಿದ್ದಾರೆ. ಅಲ್ಲದೇ ಅನಿತಾ ಕುಮಾರಸ್ವಾಮಿಯವರ ವಾರ್ಷಿಕ ಆದಾಯ 76,35,650 ರೂ. ಆಗಿದೆ. ಹಾಗೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್ನಲ್ಲಿ 14 ಕೋಟಿ ರೂ. ಹಾಗೂ ದೊಡ್ಡನಕುಂಟೆ